Thursday , July 18 2024

Recent Posts

ಮುದಗಲ್ : ಹಂದಿಗಳನ್ನ ಬಿಡದ ಕಳ್ಳರು ; ಪೊಲೀಸರಿಗೆ ದೂರು 

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ಹಂದಿಗಳ ಕಳವು ನಡೆದಿದೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣದಲ್ಲಿ ಸುಮಾರು ತಿಂಗಳಿಂದ ರಾತ್ರೋ ರಾತ್ರಿ ಕಳ್ಳರು ಬಂದು ಸಾಕು ಹಂದಿಗಳ ಕಳವು ಮಾಡುತ್ತಿದ್ದಾರೆ ಇಲ್ಲಿಯವರೆಗೆ ಸುಮಾರು 120 ರಿಂದ 150 ಹಂದಿಗಳು ಕಳವುವಾಗಿದ್ದು ಒಂದು ಹಂದಿಯ ಬೆಲೆ 800ರಿಂದ 1000 ರೂಪಾಯಿವರೆಗೆ ಇರುತ್ತದೆ. ಇದರಿಂದ ನಮಗೆ ತುಂಬಾ ನಷ್ಟವಾಗುತ್ತಿದೆ ಹಂದಿ ಕಳ್ಳರ ಪತ್ತೆಮಾಡಿ ನಮಗೆ ನ್ಯಾಯ ಒದಗಿಸಬೇಕೆಂದು ಕೊರವ …

Read More »

ತಾವರಗೇರಾ:- ಸಂಸತ್ತು ಚುನಾವಣೆ, ಮಂತ್ರಿಮಂಡಲ ರಚನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಇಂದಿನ ಮಕ್ಕಳೇ ಮುಂದೆ ರಾಷ್ಟ್ರದ ನಾಯಕರು ಎನ್ನುವ ನಿಟ್ಟಿನಲ್ಲಿ ಮಕ್ಕಳಲ್ಲಿ ಬೌದ್ಧಿಕ ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಶಾಲಾ ಸಂಸತ್ತು ರಚಿಸಿ ಅವರಿಗೆ ವಿವಿಧ ಖಾತೆಗಳನ್ನು ನೀಡುವ ಮೂಲಕ ಶಾಲಾ ಅಭಿವೃದ್ಧಿಗಾಗಿ ಹಾಗೂ ಶೈಕ್ಷಣಿಕ ಮತ್ತು ರಾಜಕೀಯ ಅನುಭವದ ಉದ್ದೇಶದಿಂದ ಸ್ಥಳೀಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಸಂಸತ್ ಚುನಾವಣೆ ನಡೆಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯ ಮೌಲಾನ ಆಜಾದ್ ಮಾದರಿ ವಸತಿ …

Read More »

ತಾವರಗೇರಾ: ಕಾರು ಅಡ್ಡಗಟ್ಟಿ ಹಾಡು ಹಗಲೇ 5 ಲಕ್ಷರೂ ದರೋಡೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ಸಮೀಪದ ಕಿಲ್ಲಾರಹಟ್ಟಿ ಡಗ್ಗಿ ಹತ್ತಿರ ಮಂಗಳವಾರ ಮಧ್ಯಾಹ್ನ 12.30 ರ ಸುಮಾರಿಗೆ ಕಾರ್ ವೊಂದನ್ನು ಅಡ್ಡಗಟ್ಟಿ ದುಷ್ಕರ್ಮಿಗಳು 5 ಲಕ್ಷ ರೂ ದರೋಡೆ ಮಾಡಿದ ಘಟನೆ ನಡೆದಿದೆ. ಲಿಂಗಸಗೂರಿನಿಂದ ಕೊಪ್ಪಳಕ್ಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ , ಲಿಂಗಸೂರ ಪಟ್ಟಣದ ಶಿವಾನಂದ ಐದನಾಳ, ವಿಜಯ ಮಹಾಂತೇಶ ಪಲ್ಲೇದ ಹಾಗೂ ಖಾಲೀದ್ ಅಹ್ಮದ್ ಅವರು 5 ಲಕ್ಷ ರೂ ಗಳನ್ನು ತೆಗೆದುಕೊಂಡು ಇನೋವಾ ಕಾರ್ ನಲ್ಲಿ …

Read More »
error: Content is protected !!