ಸಂಭ್ರಮದ ಶಿವಾಜಿ ಭಾವಚಿತ್ರ ಮೆರವಣಿಗೆ

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಸೇರಿ ರವಿವಾರ ಶಿವಾಜಿ ಭಾವಚಿತ್ರದ ಮೆರವಣಿಗೆ ನಡೆಸಿದರು.
ಸ್ಥಳೀಯ ಶ್ರೀ ರಾಮ ಮಂದಿರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳ ಮುಖಾಂತರ ಪುನಃ ರಾಮ ಮಂದಿರಕ್ಕೆ ಬಂದು ತಲುಪಿತು.
ಮೆರವಣಿಗೆ ಸಂಧರ್ಬದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಅದ್ದೂರಿ ಯಾಗಿ ಮೆರವಣಿಗೆ ನಡೆಸಿದರು . ಈದೇ ಪ್ರಥಮ ಬಾರಿಗೆ ಶಿವಾಜಿ ಜಯಂತಿ ಯನ್ನು ಆಚರಿಸಿರುವುದು ವಿಶೇಷ ವಾಗಿತ್ತು.

ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಮತ್ತು ಯುವಕರು ಉಪಸ್ಥಿತರಿದ್ದರು.

Share this Article
error: Content is protected !!