ತಾವರಗೇರಾ: ಪಟ್ಟಣಕ್ಕೆ ಮಲ್ಲಿಕಾರ್ಜುನ ಖರ್ಗೆ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ 

ತಾವರಗೇರಾ: ಮಸ್ಕಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ರಾದ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ 11-04-2021 ಭಾನುವಾರ ಸ್ಥಳೀಯ ಅಯ್ಯನಗೌಡ ಮಾಲಿ ಪಾಟೀಲ್ ಅವರ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

Share this Article
error: Content is protected !!