ರಾಜ್ಯದ ನೂತನ ಸಿ ಎಂ ಬಸವರಾಜ ಬೊಮ್ಮಾಯಿ ಆಯ್ಕೆ 

Nagaraj M
0 Min Read

 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ರಾಜ್ಯಧಾನಿ  ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ  ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.

 

Share this Article
error: Content is protected !!