ಹಿರಿಯ ನಾಗರಿಕರ ನಿರ್ಲಕ್ಷ್ಯ ಬೇಡ – ಸಂತೋಷ ಕುಮಾರ್ 

Nagaraj M
1 Min Read
ನಾಗರಾಜ್ ಎಸ್ ಮಡಿವಾಳರ್ 
ಮುದಗಲ್ : ಹಿರಿಯ ನಾಗರಿಕರ ನಿರ್ಲಕ್ಷ ಬೇಡ ಎಂದು ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ್ ಹೇಳಿದರು. ಪಟ್ಟಣದ ವಿಜಯಮಹಾಂತೇಶ್ವರ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಜ್ಞಾನ ಜ್ಯೋತಿ ಮತ್ತು ಭಾರತ ಮಾತಾ ಜ್ಞಾನವಿಕಾಸ ಕೇಂದ್ರದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು ಈ ಸಂದರ್ಭದಲ್ಲಿ  ಯೋಜನಾಧಿಕಾರಿ ಮಹೇಶ, ಗುರುಬಸಪ್ಪ ಸಜ್ಜನ,
ಸಮನ್ವಯ ಅಧಿಕಾರಿ ಕವಿತಾ,ಶರಣಮ್ಮ, ಆದಮ್ಮ್ ಪಾಶ, ಜ್ಞಾನ ವಿಕಾಸ ಕೇಂದ್ರದ ಸದ್ಯಸರು ಜ್ಞಾನ ವಿಕಾಸಸಾಯೋಜಿಕೀಯರು ಉಪಸ್ಥಿತರಿದ್ದರು.
Share this Article
error: Content is protected !!