ತಾವರಗೇರಾ: ಇಸ್ಪಿಟ್ ಜೂಜಾಟ 5 ಜನರ ಬಂಧನ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ : ಪಟ್ಟಣದ ಹೊರವಲಯದ ಶ್ರೀ ಸುಂಕಲೇಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 05 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಸೋಮವಾರ ಜರುಗಿದೆ.

ಕುಷ್ಟಗಿ ಸಿಪಿಐ ನಿಂಗಪ್ಪ ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿಗಳಿಂದ 21500ರೂ ನಗದು, ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡು, ಆರೋಪಗಳನ್ನು ಬಂಧಿಸಿ ನ್ಯಾಯಂಗ ಆದೇಶದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪ್ರಭಾರಿ ಪಿಎಸ್ ಐ ಮಲ್ಲಪ್ಪ ವಜ್ರದ ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Article
error: Content is protected !!