ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 20-11-2021 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಾದ ಸುರಳ್ಕಲ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದಾರೆ.


ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Share this Article
error: Content is protected !!