ಮುದಗಲ್ : ಚಾಕುವಿನಿಂದ ಇರಿದು ಕೊಲೆಗೆ ಯತ್ನ

Nagaraj M
0 Min Read

ನಾಗರಾಜ್ ಎಸ್ ಮಡಿವಾಳರ್ 

ಮುದಗಲ್ : ಸಮೀಪದ ತೊಡಕಿ ಗ್ರಾಮದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಜಗಳದಲ್ಲಿ ಬಸವರಾಜ ಮತ್ತು ವೀರೇಶ ಇಬ್ಬರಿಗೂ ಚಾಕುವಿನಿಂದ ಇರಿದಿದ್ದು. ಗಾಯಳುಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೀರೇಶ್ ಎನ್ನುವವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನಾಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

 

Share this Article
error: Content is protected !!