ಯಲಬುರ್ಗಾ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ನಿಧನ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಯಲಬುರ್ಗಾ ದ ಜನಪ್ರಿಯ ಮಾಜಿ ಶಾಸಕರಾದ ಹಾಗು ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಈಶಣ್ಣ ಗುಳಗಣ್ಣವರ ಅವರು ವಿಧಿವಶರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಸ್ವಂತ ಗ್ರಾಮವಾದ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿ ಗ್ರಾಮದಲ್ಲಿ ನಿಧನ ರಾಗಿದ್ದು ನಾಳೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ, ಇವರ ನಿಧನಕ್ಕೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಸೇರಿದಂತೆ ಪಕ್ಷಾತೀತವಾಗಿ ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಜಿಲ್ಲೆಯ ಅಭಿಮಾನಿಗಳು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

Share this Article
error: Content is protected !!