ಕುಷ್ಟಗಿ ಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಪಟ್ಟಣಕ್ಕೆ ಭಾನುವಾರದಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರದ ಸಿದ್ದರಾಮಯ್ಯ ನವರು ಆಗಮಿಸಲಿದ್ದಾರೆ.

ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಅಂದು ನಡೆಯಲಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಎಚ್ ಸಿ ಮಹದೇವಪ್ಪ ಸೇರಿದಂತೆ ಶಾಸಕರು ಹಾಗು ಮಾಜಿ ಶಾಸಕರು ಮತ್ತು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

Share this Article
error: Content is protected !!