ಎಮ್ ಬಿ ಎಚ್ ಕಾಲೇಜು ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗ ಅಭಿಯಾನ

Nagaraj M
0 Min Read

ನಾಗರಾಜ್ ಎಸ್ ಮಡಿವಾಳರ್

ಮುದಗಲ್ : ಪಟ್ಟಣದ ಎಮ್ ಎಚ್ ಬಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ
ಹರ್ ಘರ್ ತಿರಂಗ ಅಭಿಯಾನ ನಡೆಯಿತು.
ಅಭಿಯಾನಕ್ಕೆ ಸಂಸ್ಥೆಯ ಸಂಸ್ಥಾಪಕ ಮಲ್ಲಿಕಾರ್ಜುನ ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎಮ್ ಬಿ ಎಚ್ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ದ್ವಜ ಹಿಡಿದು ಘೋಷಣೆ ಕೂಗಿತ್ತಾ
ರ‍್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ  ಶರಣಪ್ಪ ಮಡಿವಾಳರ, ಕಾಲೇಜಿನ ಉಪನ್ಯಾಸಕರು ಇದ್ದರು.

 

Share this Article
error: Content is protected !!