ತಾವರಗೇರಾ: ದೇವರ ಬಂಗಾರವನ್ನು,, ಬಿಡದ ಕಳ್ಳರು..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ದೇವರ ಗರ್ಭಗುಡಿಯಲ್ಲಿರುವ ಮೂರ್ತಿಗೆ ಹಾಕಿದಂತಹ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಜರುಗಿದೆ.

ಸಮೀಪದ ಕಳಮಳ್ಳಿ ತಾಂಡಾ ದಲ್ಲಿರುವ ದುರ್ಗಾದೇವಿ ದೇವಸ್ಥಾನದ ಬಾಗಿಲು ಮುರಿದ ಕಳ್ಳರು ಮಂಗಳವಾರ ಬೆಳಗಿನ ಜಾವ ದೇವಿಯ ಮೂರ್ತಿಗೆ ಹಾಕಲಾಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದು, ಒಟ್ಟು 91400 ರೂಗಳ ಮೌಲ್ಯದ ಆಭರಣಗಳನ್ನು ಕಳ್ಳತನ ಮಾಡಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Article
error: Content is protected !!