ಜ್ಞಾನಯೋಗಿ ಶ್ರೀ ಸಿದ್ದೇಶ್ವರರು ಅಸ್ತಂಗತ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ವಿಜಯಪುರ:- ವಿಜಯಪುರದ ಸರಳ, ಸಜ್ಜನಿಕೆಯ, ಸಂತ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು (81) ಲಿಂಗೈಕ್ಯ ರಾಗಿರುವುದು ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತ ರಾಗಿರುವುದು ನಾಡಿನ ಜನತೆಗೆ ಶೋಕ ಸಾಗರದಲ್ಲಿ ಮುಳುಗಿದಂತಾಗಿದೆ.

ಭಕ್ತರು ಯಾವುದೇ ಆವೇಶಕ್ಕೆ ಒಳಗಾಗದೇ ಶ್ರೀ ಸಿದ್ದೇಶ್ವರ ಸ್ವಾಮಿಜಿ ಗಳ ಅಂತಿಮ ದರ್ಶನದಲ್ಲಿ ಪಾಲ್ಗೊಂಡು ಶಾಂತತೆಯನ್ನು ಕಾಪಾಡಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Share this Article
error: Content is protected !!