ತಾವರಗೇರಾ:- ದನಗಳ ಜಾತ್ರೆ ನಿಷೇಧ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:– ಪಟ್ಟಣದ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ನಡೆಯ ಬೇಕಿದ್ದ , ಜಾನುವಾರ ಜಾತ್ರೆ (ದನಗಳ) ನಿಷೇಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸಿಆರ್ ಪಿಸಿ ಕಾಯ್ದೆ 1973 ರ ಕಲಂ 144ರ ಮೇರೆಗೆ ಜಾನುವಾರ ಸಂತೆ, ಜಾನುವಾರು ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ ಆದ್ದರಿಂದ ಪಟ್ಟಣದಲ್ಲಿ ನಡೆಯಬೇಕಿದ್ದ ದನ ಜಾತ್ರೆಯನ್ನು ನಿಷೇಧಿಸಲಾಗಿದೆ.

Share this Article
error: Content is protected !!