ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಜನಪದ ಜನರ ಜೀವಾಳವೆಂದು ಶ್ರೀ ಅಭಿನವ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಅವರು ತಾವರಗೇರಾ ವೀರಭದ್ರೇಶ್ವರ ಜಾತ್ರೆಯಲ್ಲಿ ಏರ್ಪಡಿಸಲಾಗಿದ್ದ ಗವಿಸಿದ್ದೇಶ್ವರ ಸಾಂಸ್ಕೃತಿಕ ಜನಪದ ಕಲಾ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಸಮಿತಿ ತಾವರಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಸವರಾಜ ವೀರಗಾಸೆ ಕಲಾವಿದರು, ಮುಖಂಡರಾದ ಗುರುಮೂರ್ತಿ, ಕರಡೆಪ್ಪ ನಾಲತವಾಡ, ಪಟ್ಟಣ ಪಂಚಾಯತ್ ಸದಸ್ಯರಾದ ಮಲ್ಲಪ್ಪ ಜುಮಲಾಪುರ, ಪರಪ್ಪ ಅಕ್ಕಿ ಇತರರು ಉಪಸ್ಥಿತರಿದ್ದರು.

Share this Article
error: Content is protected !!