ದೊಡ್ಡನಗೌಡ ಪಾಟೀಲ್ ರ ವಿರುದ್ದ ದೂರು ದಾಖಲು..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕುಷ್ಟಗಿ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹುಲಿಯಾಪುರ ಗ್ರಾಮದ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರ ವಿರುದ್ದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಚುನಾವಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಮಂಗಳವಾರದಂದು ಹುಲಿಯಾಪುರ ಗ್ರಾಮದ ವಿಶ್ವನಾಥ ದೇವಸ್ಥಾನದಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾಜಿ ಶಾಸಕ ಹಾಗೂ ಕುಷ್ಟಗಿ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾದ ದೊಡ್ಡನಗೌಡ ಪಾಟೀಲ್ ಸೇರಿದಂತೆ ಕಾರ್ಯಕರ್ತರ ಮೇಲೆ ಚುನಾವಣೆ ಅಧಿಕಾರಿಗಳ ತಂಡ ಅವರ ವಿರುದ್ದ ಪ್ರಕರಣ ದಾಖಲಿಸಿದೆ .

Share this Article
error: Content is protected !!