ಕುಷ್ಟಗಿ:- ರಾಹುಲ್ ಗಾಂಧಿ ಪ್ರವಾಸ ರದ್ದು..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶ ಹಾಗೂ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿದ್ದ ರಾಹುಲ್ ಗಾಂಧಿ ಪ್ರವಾಸವು ಅನಿವಾರ್ಯ ಕಾರಣಗಳಿಂದ ರದ್ದಾಗಿದೆ.

ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ರಾಹುಲ್ ಗಾಂಧಿ ಆಗಮನಕ್ಕಾಗಿ ಕಾಯುತ್ತಿದ್ದವರಿಗೆ ಬಾರಿ ನಿರಾಶೆ ಯಾಗಿದೆ ,ಇದರಿಂದಾಗಿ ಉತ್ಸಾಹದಲ್ಲಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸ್ವಲ್ಪ ಮಟ್ಟಿಗೆ ನಿರುತ್ಸಾಹ ರಾಗಿರುವುದು ಕಂಡು ಬಂತು.

Share this Article
error: Content is protected !!