ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:– ಪಟ್ಟಣ ಸೇರಿದಂತೆ ಕ್ಷೇತ್ರದಾದ್ಯಂತ ಬಿಜೆಪಿ ಅಲೆ ಇದ್ದು ಈ ಬಾರಿ ಚುನಾವಣೆಯಲ್ಲಿ ನಾನು ಗೆಲ್ಲುತ್ತೆನೆ ಎಂದು ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಹೇಳಿದರು.
ಅವರು ಸೋಮವಾರದಂದು ಪಟ್ಟಣದ ವಾರ್ಡಗಳಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಗುರುತಿಸಿ ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಸುವದರಿಂದಾಗಿ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೆನೆ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
Video Player
00:00
00:00
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.