ತಾವರಗೇರಾ:- ಅಮರೇಶ “ಕುಂಬಾರ” ರಾಜ್ಯ ಕಾರ್ಯಾಧ್ಯಕ್ಷರಾಗಿ ಆಯ್ಕೆ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸ್ಥಳೀಯ ಅಮರೇಶ ಕುಂಬಾರ ಆಯ್ಕೆಯಾಗಿದ್ದಾರೆ.

ಈ ಕುರಿತು ರಾಜ್ಯ ಕುಂಬಾರ ಸಂಘ ಯುವಘಟಕದ ರಾಜ್ಯಾಧ್ಯಕ್ಷರಾದ ರಾಜಶೇಖರ ಕುಂಬಾರ ಆದೇಶ ಪತ್ರ ನೀಡಿ, ಹಿಂದುಳಿದ ಕುಂಬಾರ ಸಮಾಜದ ಶ್ರೇಯೋ ಅಭಿವೃದ್ಧಿ ಗಾಗಿ ಉತ್ತಮ ಕಾರ್ಯನಿರ್ವಹಿಸಿ ಸಮಾಜದ ಏಳಿಗೆಗಾಗಿ ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Share this Article
error: Content is protected !!