ಅ.15ರಂದು ಛದ್ಮ ವೇಷ ಸ್ಪರ್ಧೆ : ಮೌನೇಶ ಚಲುವಾದಿ 

Nagaraj M
1 Min Read

 

ಮುದಗಲ್ : ಪಟ್ಟಣದ ಲಿಂಗಸಗೂರು ರಸ್ತೆಗೆ ಹೊಂದಿಕೊಂಡಿರುವ ಭಾರತ್ ಕಲ್ಯಾಣ ಮಂಟಪದಲ್ಲಿ ಅ 15ರಂದು ಛದ್ಮ ವೇಷ ಸ್ಪರ್ಧೆ ನಡೆಯಲಿದೆ ಎಂದು ಕರುನಾಡ ವಿಜಯಸೇನಾ ಘಟಕಾಧ್ಯಕ್ಷ ಮೌನೇಶ ಚಲುವಾದಿ ಹೇಳಿದರು.

 

ರವಿವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು  ಉತ್ತರ ಕರ್ನಾಟಕ ಶಾಮಿಯಾನ ಸಪ್ಲೆಯರ್ ಲೈಟಿಂಗ್ ಧ್ವನಿವರ್ಧಕ ಮತ್ತು ಡೆಕೋರೇಷನ್ ಮಾಲಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಾರತ್ ಕಲ್ಯಾಣ ಮಂಟಪ ಮತ್ತು ಮಲ್ಲಕಾರ್ಜುನ ಸೂಡಿಯೋ ಮುದಗಲ್ಲ ಇವರುಗಳ ಸಂಯುಕ್ತಾಶ್ರಯದಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು ಪಟ್ಟಣದಲ್ಲಿ 12ಕ್ಕೂ ಹೆಚ್ಚು ಶಾಲೆಗಳ 150 ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಅಭಿನಂದನಾ ಪತ್ರ ನೀಡಲಿದ್ದು ಹಾಗೂ ವಿಜಯಶಾಲಿಯಾದ ಮಕ್ಕಳಿಗೆ ಬಹುಮಾನ ನೀಡಲಾಗಿವುದು ಪಟ್ಟಣದ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನ ಯಶಸ್ವಿಗೊಳಿಸಿ ಎಂದು ವಿನಂತಿಸಿದರು.

ಹೆಚ್ಚಿನ ಮಾಹಿತಿಗಾಗಿ : 9741989375 ಮೊಬೈಲ್ ನಂಬರ್ ಗೆ ಸಂಪರ್ಕಿಸಿ

Share this Article
error: Content is protected !!