ವಿಧಾನ ಸಭೆಯ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಪಾಟೀಲ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಎಚ್ ಪಾಟೀಲ್ ಅವರು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವಿಜಯೇಂದ್ರ ಅವರು ನೇಮಕ ಮಾಡಿದ್ದಾರೆ.

ದೊಡ್ಡನಗೌಡ ಪಾಟೀಲ್ ರು ಆಯ್ಕೆಯಾಗಿದ್ದಕ್ಕಾಗಿ ಕುಷ್ಟಗಿ ಕ್ಷೇತ್ರದ ಎಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ‌‌.

Share this Article
error: Content is protected !!