ತಾವರಗೇರಾ: ಸಿಡಿಲು ಬಡಿದು, ವ್ಯಕ್ತಿ ಸಾವು..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಸಮೀಪದ ಬಚನಾಳ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಈಶಪ್ಪ (33) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Article
error: Content is protected !!