ನಾಗರಾಜ್ ಎಸ್ ಮಡಿವಾಳರ
ರಾಯಚೂರು : ಸಹೋದರಿ ಸಾವಿನ ಸುದ್ದಿ ಕೇಳಿ ಸಹೋದರ ಹೃದಯಘಾತವಾಗಿ ಆತನು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.
ಕಳೆದ ಗುರುವಾರ ದೇವದುರ್ಗ ತಾಲೂಕಿನ ಶಾವಂತಗಲ್ ಗ್ರಾಮದ ಅಂಬಿಕಾ ಎನ್ನುವ ಯುವತಿಯನ್ನ ಅನಾರೋಗ್ಯದ ಕಾರಣ ಸಿರವಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಶುಕ್ರವಾರ ಅಂಬಿಕಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದಾಳೆ ತಂಗಿಯ ಸಾವಿನ ಸುದ್ದಿ ಕೇಳುತ್ತಲೇ ಅಣ್ಣ ವೆಂಕಟೇಶನಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾನೆ ಈ ಘಟನೆ ಎಲ್ಲರ ಕಣ್ಣಂಚಲ್ಲಿ ನೀರು ತುಂಬುವಂತೆ ಮಾಡಿದೆ.
.