Saturday , October 12 2024
Breaking News
Home / Breaking News / ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 

ನಾಗರಾಜ ಎಸ್ ಮಡಿವಾಳರ್ 
ಮುದಗಲ್  : ಲಿಂಗಸಗೂರು ತಾಲೂಕಿನ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು ಅಭಿವೃದ್ಧಿ. ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ-18 ಮತ್ತು ಸಹಾಯಕಿಯರ-51 ಹುದ್ದೆಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು https://karnemakaone.kar.nic.in/abcd/ ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು  ದಿನಾಂಕ :30-08-2024 ರಿಂದ 29-09-2024 ರೊಳಗಾಗಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗಸುಗೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಲಿಂಗಸುಗೂರು ರವರನ್ನು ಸಂಪರ್ಕಿಸಬಹುದಾಗಿದೆ.

About Nagaraj M

Check Also

ಮುದಗಲ್  ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ    ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್  ಆಯ್ಕೆ 

ನಾಗರಾಜ ಎಸ್ ಮಡಿವಾಳರ  ಮುದಗಲ್ :  ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ …

error: Content is protected !!