ಮಸ್ಕಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

N Shameed
0 Min Read

 

ಎನ್ ಶಾಮೀದ್ ತಾವರಗೇರಾ

ಮಸ್ಕಿ: ಸ್ಥಳೀಯ ಅನ್ನಪೂರ್ಣ ನರ್ಸಿಂಗ್ ಹೋಮ್ ನಲ್ಲಿ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅನ್ನಪೂರ್ಣ ನರ್ಸಿಂಗ್ ಹೋಮ್ ವೈದ್ಯರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗು ರುದ್ರ ವೆಲ್ ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ಮತ್ತು ಅನ್ನಪೂರ್ಣ ನರ್ಸಿಂಗ್ ಹೋಮ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೃದಯ ರೋಗ, ನರ ರೋಗ, ಮೂತ್ರಪಿಂಡ ರೋಗ, ಕ್ಯಾನ್ಸರ್ ಹಾಗು ಸಾಮಾನ್ಯ ರೋಗಗಳ ತಪಾಸಣಾ ಶಿಬಿರ ನಡೆಯಲಿದ್ದು ಇದರ ಪ್ರಯೋಜನೆಯನ್ನು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಪಡೆಯಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
error: Content is protected !!