
ನಾಗರಾಜ್ ಎಸ್ ಮಡಿವಾಳರ್ 
ಲಿಂಗಸಗೂರು : ರಾಷ್ಟ್ರೀಯ ದಲಿತ ಸಂಘದ
ಲಿಂಗಸೂರು ನಗರ ಅಧ್ಯಕ್ಷರಾಗಿ ನವೀನ್ ಜಾಗಿರ್ದಾರ್  ಹಾಗೂ ಲಿಂಗಸೂಗುರು  ತಾಲೂಕ ಅಧ್ಯಕ್ಷರನ್ನಾಗಿ  ನಿತಿನ್ ಖಾನಾಪುರ ರವರನ್ನು
ರಾಷ್ಟ್ರೀಯ ಅಧ್ಯಕ್ಷ ಮೋಹಿತ್ ನರಸಿಂಹ ಮೂರ್ತಿ ರವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ. ಎಂದು ರಾಯಚೂರು ಜಿಲ್ಲಾಧ್ಯಕ್ಷ  ವಿನೋದ್ ಕುಮಾರ್  ತಿಳಿಸಿದ್ದಾರೆ.
    
    
    
	
            