ತಾವರಗೇರಾ:- ರಾಜ್ಯ ತಂಡಕ್ಕೆ ಮಹಮ್ಮದ್ ಕೈಫ್..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಮ್ಮದ್ ಕೈಫ್ ಹೆಸರು ಕೇಳಿದ ತಕ್ಷಣ ನೆನಪಾಗುವುದು ಭಾರತ ಕ್ರಿಕೆಟ್ ತಂಡದ ಉತ್ತಮ ಆಟಗಾರ ಅದರಂತೆಯೇ ಸ್ಥಳೀಯ ಡಿಗ್ರಿ ಕಾಲೇಜಿನ ಮಹಮ್ಮದ್ ಕೈಫ್ ಎಂಬ ವಿದ್ಯಾರ್ಥಿಯು ಹ್ಯಾಂಡ್ ಬಾಲ್ ನಲ್ಲಿ ಕೊಪ್ಪಳ ಜಿಲ್ಲೆಯಿಂದ ಆಯ್ಕೆ…
ತಾವರಗೇರಾ: ಕಾರ್ ಬೈಕ್ ಡಿಕ್ಕಿ ಓರ್ವ ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಾರು ಹಾಗೂ ಬೈಕ್ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇನ್ನಿತರ 6 ಜನರು ಗಾಯಗೊಂಡ ಘಟನೆ ಸಮೀಪದ ಬಚನಾಳ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವರಾಜ ಪಿಳಿಗೇರ (23)…
ತಾವರಗೇರಾ:- ಕಾಲೇಜಿನ ಕಾರಿಡಾರ್, ಕುಡುಕರ ಬಾರ್..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಯೇ ದೇವಾಲಯ ಮಕ್ಕಳೇ ದೇವರು ಎಂಬ ನಾಣ್ಣುಡಿಯಂತೆ ಇಲ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇದಕ್ಕೆ ವಿರುದ್ಧವಾಗಿ ರಾತ್ರಿ ವೇಳೆ ಕಾಲೇಜಿನ ಕಾರಿಡಾರ್ ಕುಡುಕರ ತಾಣವಾಗಿ ಮಾರ್ಪಟ್ಟಿರುವುದು ದುರಂತವೇ ಸರಿ. ಈ ಬಗ್ಗೆ…
ತಾವರಗೇರಾ: ಸಂಭ್ರಮದ ಶ್ರೀ ವೀರಭದ್ರೇಶ್ವರ ಮಹಾರಥೋತ್ಸವ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಕಳಸ ಕುಂಭ, ಜಾನಪದ ನೃತ್ಯ ಮತ್ತು ವಾಧ್ಯಗಳೊಂದಿಗೆ ವೀರಭದ್ರೇಶ್ವರ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ನಂತರ ದೇವಸ್ಥಾನದಲ್ಲಿ ಅಗ್ನಿಕುಂಡ , ಅಯ್ಯಾಚಾರ ಹಾಗು…
ತಾವರಗೇರಾ-ಕುಷ್ಟಗಿ ಡಿಗ್ರಿ ಕಾಲೇಜಿಗೆ ರ್ಯಾಂಕ್ ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಆಯಿಷಾ ನಬೀಸಾಬ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ 4 ನೇ ಸ್ಥಾನ ಹಾಗೂ ಕುಷ್ಟಗಿ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಮಾಸವ್ವ ಮಾಲಪ್ಪ 6 ನೇ ಸ್ಥಾನ ಪಡೆಯುವ ಮೂಲಕ…
ಕುಷ್ಟಗಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಪೊಲೀಸ್ ಠಾಣೆ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ದಿನಾಂಕ 03-10-2020 ರಂದು…
ತಾವರಗೇರಾ: ಸಡಗರ ಸಂಭ್ರಮದ , ಗಣರಾಜ್ಯೋತ್ಸವ ಆಚರಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ವಿವಿಧ ಶಾಲಾ ಕಾಲೇಜು ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು. ನಂತರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದಲ್ಲಿ…
ತಾವರಗೇರಾ: ಶ್ರೀ ರಾಮನ, ಸಂಭ್ರಮಾಚರಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ದೇವಾಲಯ ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಹೋಮ, ಹವನ ಹಾಗೂ ಪೂಜೆ ಸಂಭ್ರಮದಿಂದ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ…
ಕಟಾವ್ ಮಷೀನ್ ಗೆ ಸಿಲುಕಿ ವ್ಯಕ್ತಿ ಸಾವು.!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತೊಗರಿ ಬೆಳೆ ಕಟಾವ ಮಾಡುವ ಯಂತ್ರದ ವಾಹನದ ಹಿಂದಿನ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಇದ್ಲಾಪೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಾಬ್ ಮೂಲದ ಗುರುದೇವ ಸಿಂಗ್ (58) ಎಂದು ಗುರುತಿಸಲಾಗಿದೆ. ಮುದೇನೂರ…
ತಾವರಗೇರಾ:- ಸಾಲ ಬಾಧೆ ರೈತ ಆತ್ಮಹತ್ಯೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಾಲ ಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಹುಲಿಯಾಪುರ ಗ್ರಾಮದಲ್ಲಿ ನಡೆದಿದೆ . ಮೃತ ರೈತನನ್ನು ಕಲ್ಲಪ್ಪ ಹನುಮಪ್ಪ ಕತಿಗೇರ (42) ಎಂದು ಗುರುತಿಸಲಾಗಿದ್ದು , ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…