ಮುದಗಲ್ : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
ಮುದಗಲ್ : ಪಟ್ಟಣದ ಪುರಸಭೆ ಹಿಂಭಾಗದಲ್ಲಿ ಮೂರು ದಿನಗಳಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಲು ಸಾರ್ವಜನಿಕ ಗಣೇಶ ಮಂಡಳಿ ಸದಸ್ಯ ಸಿದ್ದಯ್ಯ ಸ್ವಾಮೀಜಿ ಹೇಳಿದರು. ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮುದಗಲ್ ಸಾರ್ವಜನಿಕರ ಪರವಾಗಿ ಪ್ರತಿ ವರ್ಷದಂತೆ…
ಆದರ್ಶ ಶಿಕ್ಷಕನ ವರ್ಗಾವಣೆ , ಬಿಕ್ಕಿ, ಬಿಕ್ಕಿ ಅತ್ತ ಗ್ರಾಮಸ್ಥರು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಶಿಕ್ಷಕರು ನಾಡಿನ ಶಿಲ್ಪಿಗಳು ಗುರುವಿನ ಸ್ಥಾನ ಏನೆಂಬುದನ್ನು ತೋರಿಸಿಕೊಟ್ಟ ಆದರ್ಶ ಶಿಕ್ಷಕರ ಸಾಲಿನಲ್ಲಿ ಸತತ 13 ವರ್ಷಗಳ ಕಾಲ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿ ನಂತರ ವರ್ಗಾವಣೆಗೊಂಡು ತೆರಳುವಾಗ ಇಡೀ…
ತಾವರಗೇರಾ: ಪ್ರಕಾಶ ಮಳಗಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಎಸ್ ಎಮ್ ವಿ ಪ್ರೌಢಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರದಂದು ನಡೆದ ಕರ್ನಾಟಕ ರಾಜ್ಯ…
ತಾವರಗೇರಾ:- ಬಸ್ಸ್ ಪಲ್ಟಿ ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಾರಿಗೆ ಸಂಸ್ಥೆ ಬಸ್ಸ್ ವೊಂದು ರಾಂಪುರ ಕ್ರಾಸ್ ಹತ್ತಿರ ಎಕ್ಸಲ್ ಕಟ್ಟಾಗಿ ಬಸ್ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಯುವಕನೊಬ್ಬ ಮೃತ ಪಟ್ಟು 5 ಜನರಿಗೆ ಗಾಯಗಳಾದ ಘಟನೆ ಇಂದು ನಡೆದಿದೆ. ಬಸ್ಸು ಬೀದರ…
ಸಿಂಧನೂರಿನ ಮಜನು, ಉಡುಪಿಯ ಲೈಲಾ ಪ್ರೇಮ ಕಹಾನಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ಪಟ ಕಲ್ಯಾಣ ಕರ್ನಾಟಕದ ಕಲಾವಿದರೆಲ್ಲರು ಸೇರಿ ಅದರಲ್ಲೂ ಸಿಂಧನೂರ ನ ಹುಡುಗ ನಾಯಕ ನಟನಾಗಿ, ಉಡುಪಿಯ ಹುಡುಗಿ ನಾಯಕಿ ನಟಿಯಾಗಿ ನಟಿಸಿರುವ ಅವಳು ಲೈಲಾ ಅಲ್ಲ ನಾನು ಮಜ್ನು ಅಲ್ಲ ಚಿತ್ರವು ಇದೇ ದಿನಾಂಕ…
ಮಾನವೀಯತೆ ಮೆರೆದ ಬಸ್ ಡ್ರೈವರ್ ಹಾಗು ಕಂಡಕ್ಟರ್..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಬಸ್ ಪ್ರಯಾಣದ ವೇಳೆ ಪ್ರಯಾಣಿಕನೊಬ್ಬ ತೀವ್ರ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಬಸ್ ನ ಡ್ರೈವರ್ ಹಾಗೂ ಕಂಡಕ್ಟರ್ ಪ್ರಯಾಣಿಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಕುಷ್ಟಗಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಕುಷ್ಟಗಿ…
ತಾವರಗೇರಾ:- ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ವೀಕ್ಷಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡುವ ದೃಶ್ಯವನ್ನು ಸ್ಥಳೀಯ ಪಟ್ಟಣ ಪಂಚಾಯತಿಯವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಮಹಿಳೆಯರು ನೇರಪ್ರಸಾರದ…
ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ನಬಿ ಸಾಬ್
ನಾಗರಾಜ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು. ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ…
ತಾವರಗೇರಾ: ವಿಎಸ್ ಎಸ್ ಎನ್ ಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ವಿಎಸ್ ಎಸ್ ಎನ್ ಗೆ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಪ್ಪ ಅಯ್ಯಪ್ಪ ಚಿಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗುರುಮುರ್ತಯ್ಯ ಚೆನ್ನಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪರಸಪ್ಪ ಹೊಸಮನಿ…
ತಾವರಗೇರಾ:- ಡಿಸೇಲ್ ಕಳ್ಳನ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಠಾಣಾ ವ್ಯಾಪ್ತಿಯಲ್ಲಿ 11-08-23 ರಂದು 175 ಲೀಟರ್ ಡಿಸೇಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ . ಬಂಧಿತ ಆರೋಪಿಯನ್ನು ಮಸ್ಕಿಯ ಗಾಂಧಿನಗರ ನಿವಾಸಿ ಶಶಿ ಕುಮಾರ ಕುರಿ ಎಂದು ಗುರುತಿಸಲಾಗಿದೆ.…