ಸರ್ಕಾರವು ಅನುದಾನಿತ ಶಾಲೆಗಳನ್ನು ಕಡೆಗಣಿಸುವುದು ‘ಸರಿಯಲ್ಲ’ – ಮಲ್ಲನಗೌಡ ಓಲಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸರ್ಕಾರವು ಅನುದಾನಿತ ಶಾಲಾ,ಕಾಲೇಜುಗಳಿಗೆ ಮಲತಾಯಿ ಧೋರಣೆ ಮಾಡುತ್ತಿರುವುದು ಸರಿಯಲ್ಲ ಎಂದು ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯ ಕಾರ್ಯದರ್ಶಿ ಮಲ್ಲನಗೌಡ ಓಲಿ ಹೇಳಿದರು. ಪಟ್ಟಣದ ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೦-೨೧

N Shameed N Shameed

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ SFI – DYFI ಮನವಿ.

ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ : ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹಾಗೂ ಪಟ್ಟಣದ ವಿವಿಧ ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌

Nagaraj M Nagaraj M

ಬೈಕ್ ತೊಳೆಯಲು ಹೋಗಿ ವಿದ್ಯಾರ್ಥಿ ನೀರುಪಾಲು

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಸಮೀಪದ ಹುಲಿಯಾಪುರ ಗ್ರಾಮದ ಯುವಕ ಕೆರೆಯಲ್ಲಿ ಬೈಕ್ ತೊಳೆಯಲು ಹೋಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತ ಯುವಕ ಹುಲಿಯಾಪುರ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮುಸ್ತಫಾ ಮೈಹಿಬೂಬಸಾಬ ಹನಮಸಾಗರ (19)

N Shameed N Shameed

ಹಿರೇದಿನ್ನಿ – ಶ್ರೀ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಉದಯ ವಾಹಿನಿ :- ಕವಿತಾಳ :- ಪಟ್ಟಣ ಸಮೀಪದ ಹಿರೇದಿನ್ನಿ ಗ್ರಾಮದಲ್ಲಿ ಭಾರತ ಹುಣ್ಣಿಮೆಯ ಮರುದಿನ ಗ್ರಾಮದ ಶಕ್ತಿದೇವತೆ ಶ್ರೀ ಮಾವುರದ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಬೆಳಿಗ್ಗೆ 5 ಗಂಟೆಗೆ ದೇವಿಯು ಚಿಕ್ಕದಿನ್ನಿ ಗ್ರಾಮದಲ್ಲಿ ಗಂಗಾಸ್ಥಾನ ಮುಗಿಸಿಕೊಂಡು

Nagaraj M Nagaraj M

ಕವಿತಾಳ – ಶಿವಾಜಿ ಮಹಾರಾಜರ ಜಯಂತಿ ಆಚರಣೆ

  ವರದಿ ಆನಂದ ಸಿಂಗ್ ರಜಪೂತ ಕವಿತಾಳ :- ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ದೇವರಾಜ ನಾಗಲೀಕರ್ ಅನ್ವರಿ ಹೇಳಿದರು. ಪಟ್ಟಣದ ಶ್ರೀ ವಾಸವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ ಶ್ರೀ ಛತ್ರಪತಿ

N Shameed N Shameed

ಸಂಭ್ರಮದ ಶಿವಾಜಿ ಭಾವಚಿತ್ರ ಮೆರವಣಿಗೆ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಸೇರಿ ರವಿವಾರ ಶಿವಾಜಿ ಭಾವಚಿತ್ರದ ಮೆರವಣಿಗೆ ನಡೆಸಿದರು. ಸ್ಥಳೀಯ ಶ್ರೀ ರಾಮ ಮಂದಿರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳ ಮುಖಾಂತರ ಪುನಃ ರಾಮ ಮಂದಿರಕ್ಕೆ ಬಂದು ತಲುಪಿತು.

N Shameed N Shameed

ಉದಯವಾಹಿನಿ ವರದಿಗೆ ಸ್ಪಂದನೆ, ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಉದಯವಾಹಿನಿ ಯಲ್ಲಿ ಸುದ್ದಿ ಪ್ರಕಟ ಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಗಾಣಗಿತ್ತಿ ಗುಡ್ಡ

N Shameed N Shameed

ಸಡಗರ ಸಂಭ್ರಮದಿಂದ ನಡೆದ ಶ್ರೀ ಮೌನೇಶ್ವರ ರಥೋತ್ಸವ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ಮೌನೇಶ್ವರರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶನಿವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಲೇಬಗಿರಿ ಮಠದ ಶ್ರೀ

N Shameed N Shameed

ಗುಣಮಟ್ಟದ ಕಾಮಗಾರಿ ನಡೆಸಿ : ಡಿ ಎಸ್ ಹೂಲಗೇರಿ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಸಮೀಪದ ಕೋಮನೂರು ಗ್ರಾಮದಲ್ಲಿ  ಶನಿವಾರ  ಲೋಕೋಪಯೋಗಿ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಅಭಿವೃದ್ಧಿ (ಎಸ್ ಡಿ ಪಿ) ಯೋಜನೆಅಡಿಯಲ್ಲಿ 199 ಲಕ್ಷ ರೂ ಮೊತ್ತದ   ರೋಡಲಬಂಡಾ ದಿಂದ ಸಜ್ಜಲಗುಡ್ಡ ವರಗೆ

Nagaraj M Nagaraj M

ತಾವರಗೇರಾದಲ್ಲಿ ಮತ್ತೆ ಕಾಣಿಸಿಕೊಂಡ ‘ಚಿರತೆ’ ಆತಂಕದಲ್ಲಿ ಜನತೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಚಿರತೆ ಪ್ರತ್ಯಕ್ಷಗೊಂಡಿದ್ದು ಅವುಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಈಗ ಮತ್ತೊಮ್ಮೆ ಚಿರತೆ

N Shameed N Shameed
error: Content is protected !!