ತಾವರಗೇರಾ: ಪಪಂ ಚುನಾವಣೆಗೆ ಪಟ್ಟಣದಲ್ಲಿ ಪೊಲೀಸ್ ಸರ್ಪಗಾವಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಪಂ ಚುನಾವಣೆಯ ಮತದಾನ ಸೋಮವಾರ ನಡೆಯಲಿದ್ದು ಈಗಾಗಲೇ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯು ಪಟ್ಟಣದಲ್ಲಿ ಸರ್ಪಗಾವಲು ಹಾಕಿದೆ. ಈ ಕುರಿತಂತೆ ಸಿಪಿಐ ಎನ್ ಆರ್ ನಿಂಗಪ್ಪ ಮಾಹಿತಿ

N Shameed N Shameed

ಹಿರಿಯ ಪತ್ರಕರ್ತ ಎನ್.ಶಾಮಿದ್ ಗೆ ‘ವೀರ ಕನ್ನಡಿಗ’ ರಾಜ್ಯಮಟ್ಟದ ಪ್ರಶಸ್ತಿ ಗರಿ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಸಮೀಪದ ತಾವರಗೇರಾ ಪಟ್ಟಣದ ಹಿರಿಯ ಪತ್ರಕರ್ತ ಎನ್.ಶಾಮಿದ್ ಅವರು ಪ್ರತಿಷ್ಠಿತ 'ವೀರ ಕನ್ನಡಿಗ' ರಾಜ್ಯಮಟ್ಟದ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದ್ದಾರೆ..! ಹೂ ಅಲ್ ಶಿಫಾಹ ವನೌಷಧಿಕ ಆಯುರ್ವೇದ ವೈದ್ಯ ಪರಿಷತ್ ಹಾಗೂ ಜನ ಕಲ್ಯಾಣ ಟ್ರಸ್ಟ್ ಕೊಡಮಾಡುವ

Nagaraj M Nagaraj M

ಪಪಂ ಚುನಾವಣೆ, ಪಟ್ಟಣದಲ್ಲಿ ಬಿಗುವಿನ ವಾತಾವರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಚುನಾವಣಾಧಿಕಾರಿಗಳ ಪರಿಪೂರ್ಣ ಮಾಹಿತಿಯ ಕೊರತೆಯಿಂದಾಗಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಪ್ರಚಾರ ನಡೆಸಲು ಶಾಸಕರು ಮುಂದಾಗಿದ್ದಾರೆಂದು ಸ್ಥಳೀಯ ನಾಗರಿಕಾ ಸೇವಾ ಸಮಿತಿ ಆರೋಪಿಸಿದ್ದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಸದ್ಯ ಪಟ್ಟಣದಲ್ಲಿ ಪೊಲೀಸರು ಬೀಡು

N Shameed N Shameed

ಹಣ ಹಂಚಿ ಚುನಾವಣೆ ಗೆಲ್ಲುವುದು ಕಾಂಗ್ರೇಸ್ ಸಂಸ್ಕೃತಿ,- ಸಂಸದ ಸಂಗಣ್ಣ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮತದಾರರಿಗೆ ಹಣದ ಆಮಿಷ ತೋರಿಸಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ ಸಂಸ್ಕ್ರತಿ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ಪಟ್ಟಣದ 14,15,16,17 ವಾರ್ಡುಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

N Shameed N Shameed

ತಾವರಗೇರಾ: ಶಾಸಕರು ಪ್ರಾಮಾಣಿಕವಾಗಿ ಕೆಲಸ ಮಾಡಲಿ,- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅಧಿವೇಶನದಲ್ಲಿ ಕೇವಲ ತೋರಿಕೆಗೆ ಮಾತ್ರ ಪ್ರಶ್ನೆಗಳನ್ನ ಕೇಳುವ ಮುಖಾಂತರ ಕ್ಷೇತ್ರದ ಜನರ ಮೆಚ್ಚುಗೆಗೆ ಗಾಗಿ ಮಾತ್ರ ಕೆಲಸ ಮಾಡದೇ ಪ್ರಾಮಾಣಿಕ ವಾಗಿ ಕೆಲಸ ಮಾಡಿ ತೋರಿಸಲಿ ಎಂದು ಮಾಜಿ

N Shameed N Shameed

ತಾವರಗೇರಾ: ರಂಗೇರಿದ ಚುನಾವಣಾ ಕಣ, ಅಬ್ಬರದ ಪ್ರಚಾರದಲ್ಲಿ ಅಭ್ಯರ್ಥಿಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಪಪಂ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು ಈಗಾಗಲೇ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳ ವಿವರ :- 1- ನೇ ವಾರ್ಡ: ಹನುಮಾನ ಸಿಂಗ್ (ಕಾಂಗ್ರೆಸ್) , ದಶರಥ ಸಿಂಗ್

N Shameed N Shameed

ತಾವರಗೇರಾ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ, ಸಿದ್ದನಗೌಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 5ನೇ ವಾರ್ಡಿನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿರುವ ಹಿಂದುಳಿದ ವರ್ಗ (ಅ) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿದ್ದನಗೌಡ ಪುಂಡಗೌಡರ ಯಾವುದೇ ಪಕ್ಷದ ಪರವಾಗಿ ಮತ್ತು ಯಾರೊಂದಿಗೂ ಹೊಂದಾಣಿಕೆಯಾಗದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವದಾಗಿ ತಿಳಿಸಿದ್ದಾರೆ. ನಾನು

N Shameed N Shameed

ತಾವರಗೇರಾ: ನೂತನ ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪುರ ಗೆ ಸನ್ಮಾನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೊಪ್ಪಳ ರಾಯಚೂರು ಜಿಲ್ಲೆಯ ನೂತನ ವಿಧಾನ ಪರಿಷತ್ ಸದಸ್ಯರಾದ ಶರಣೇಗೌಡ ಪಾಟೀಲ್ ಬಯ್ಯಾಪೂರ ಅವರನ್ನು ಕಿಲಾರಹಟ್ಟಿ, ಸಂಗನಾಳ, ಮೆಣೇಧಾಳ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಅವರನ್ನು ಸನ್ಮಾನಿಸಿದರು. ಶರಣೇಗೌಡ ಪಾಟೀಲ್

N Shameed N Shameed

ತಾವರಗೇರಾ: ಪಪಂ ಚುನಾವಣೆಗೂ ಮುನ್ನವೇ 3 ಜನ ಅವಿರೋಧ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಚುನಾವಣೆಯಲ್ಲಿ ನಾಗರಿಕ ಸೇವಾ ಸಮಿತಿ ವತಿಯಿಂದ ಮತ್ತೊಬ್ಬ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಗೆ ಶಾಕ್ ನೀಡಿದ್ದಾರೆ. 12 ನೇ ವಾರ್ಡಿನಿಂದ ಸ್ಪರ್ಧೆ ಬಯಸಿದ್ದ ಸಯ್ಯದ್ ಶಫೀ

N Shameed N Shameed

ತಾವರಗೇರಾ: ಕಾಯಕದೊಂದಿಗೆ ಕೈಲಾಸ ಸೇರಿದ ಎಎಸ್ಐ, ಬಸವರಾಜ ನಾಯಕವಾಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವರಾಜ ನಾಯಕವಾಡಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ನಿಧನ ಹೊಂದಿರುವುದು ಪೊಲೀಸ್ ಇಲಾಖೆಯ ಜೊತೆಗೆ ಈಡೀ ಜಿಲ್ಲೆಯ ಜನರಿಗೆ ಆಘಾತಕಾರಿಯಾಗಿದೆ. ಪಪಂ ಚುನಾವಣೆಯ ಕರ್ತವ್ಯ ಮುಗಿಸಿ ನಂತರ ಠಾಣೆಯ

N Shameed N Shameed
error: Content is protected !!