Sunday , June 23 2024

Recent Posts

ವಿಧಾನ ಸಭೆಯ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಪಾಟೀಲ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಎಚ್ ಪಾಟೀಲ್ ಅವರು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವಿಜಯೇಂದ್ರ ಅವರು ನೇಮಕ ಮಾಡಿದ್ದಾರೆ. ದೊಡ್ಡನಗೌಡ ಪಾಟೀಲ್ ರು ಆಯ್ಕೆಯಾಗಿದ್ದಕ್ಕಾಗಿ ಕುಷ್ಟಗಿ ಕ್ಷೇತ್ರದ ಎಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ‌‌.

Read More »

ತಾವರಗೇರಾ: ಶ್ರೀ ಕನಕದಾಸ ಜಯಂತಿ, ಅದ್ದೂರಿ ಮೆರವಣಿಗೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ ಹಾಲುಮತ ಸಮಾಜದವರಿಂದ ಶ್ರೀ ಕನಕದಾಸ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕನಕದಾಸ ವೃತ್ತದಲ್ಲಿರುವ ಭಕ್ತ ಕನಕದಾಸ ಪ್ರತಿಮೆ ಗೆ ಶಾಸಕ ದೊಡ್ಡನಗೌಡ ಪಾಟೀಲ ಹೂವಿನ ಹಾರ ಹಾಕುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡಬಸವ ಬಯ್ಯಾಪುರ, ಶೇಖರಗೌಡ ಪೊಲೀಸ್ ಪಾಟೀಲ, ಕೆ. ಮಹೇಶ, ಸೇರಿದಂತೆ ಹಾಲುಮತ ಸಮಾಜದ ಮುಖಂಡರು ಯುವಕರು ಉಪಸ್ಥಿತರಿದ್ದರು. ನಂತರ ಪಟ್ಟಣದ ಪ್ರಮುಖ ವೃತ್ತಗಳ ಮೂಲಕ …

Read More »

ತಾವರಗೇರಾ:- ಅಪ್ರಾಪ್ತ ಬಾಲಕಿ ಅಪಹರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಲೇಜಿಗೆ ಹೋಗಿ ಬರುವದಾಗಿ ಹೇಳಿದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ಜರುಗಿದೆ. ಸಮೀಪದ ತೆಗ್ಗಿಹಾಳ ಗ್ರಾಮದ 16 ವರ್ಷ ವಯಸ್ಸಿನ ಬಾಲಕಿಯು ಡಿಸೆಂಬರ್ 13 ರಂದು ಕಾಲೇಜಿಗೆ ಹೋಗಿ ಬರುತ್ತೆನೆ ಎಂದು ಹೇಳಿ , ವಾಪಸ್ ಮನೆಗೆ ಬಂದಿರುವದಿಲ್ಲ , ಮಗಳು ಕಾಣೆಯಾದ ಬಗ್ಗೆ ಪಾಲಕರು ಸಂಭಂದಿಕರ ಊರುಗಳಾದ ಕುಷ್ಟಗಿ, ಮಾದಾಪುರ, ಹಿರೇತೆಮ್ಮಿನಾಳ , ಟೆಂಗುಂಟಿ ಗ್ರಾಮಗಳಲ್ಲಿ ತೆರಳಿ ಹುಡುಕಿದಾಗ ಬಾಲಕಿ …

Read More »
error: Content is protected !!