ಇದೇ ನನ್ನ ಕೊನೆಯ ಚುನಾವಣೆ,; ಬಯ್ಯಾಪೂರ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಈ ವಿಧಾನಸಭೆ ಚುನಾವಣೆ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ ಆಗಲಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಅವರು ಭಾನುವಾರದಂದು ಕ್ಷೇತ್ರದ ಜುಮಲಾಪೂರ ಹಾಗೂ ಕಿಲ್ಲಾರಹಟ್ಟಿ ವ್ಯಾಪ್ತಿ ಗ್ರಾಮಗಳಲ್ಲಿ ಮತಯಾಚನೆ ಸಂದರ್ಭಗಳಲ್ಲಿ…
ತಾವರಗೇರಾ:- ಇಸ್ಪೀಟ್ ಜೂಜಾಟ 7 ಜನರ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ನವಲಹಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 7 ಜನ ಆರೋಪಿತರನ್ನು ಬಂಧಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಠಾಣೆಯ ಪಿಎಸ್ ಐ ತಿಮ್ಮಣ್ಣ ನಾಯಕ…
ದೊಡ್ಡನಗೌಡ ಪಾಟೀಲ್ ಗೆ ಕುರಿ ಮರಿಗಳನ್ನು ನೀಡಿದ ಗ್ರಾಪಂ ಸದಸ್ಯ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿ ಸದಸ್ಯ ಭೀಮಣ್ಣ ಬೇವಿನಾಳ, ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ದೊಡ್ಡನಗೌಡ ಪಾಟೀಲ್ ಅವರಿಗೆ ಕುಟುಂಬ ಸಮೇತ ಎರಡು ಕುರಿಮರಿಗಳನ್ನು ಕಾಣಿಕೆಯಾಗಿ ನೀಡಿ ಚುನಾವಣೆಯಲ್ಲಿ ಗೆದ್ದು ಬರಲಿ ಎಂದು ಹಾರೈಸಿದರು. ತಾವರಗೇರಾ ಹೋಬಳಿ…
ತಾವರಗೇರಾ: ಕೋತಿ ದಾಳಿ, ಬಾಲಕರಿಬ್ಬರಿಗೆ ಗಾಯ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಮಂಗವೊಂದು(ಕೋತಿ) ಚಿಕ್ಕ ಮಕ್ಕಳಿಬ್ಬರಿಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದ ಘಟನೆಯೊಂದು ಜರುಗಿದೆ. ಸಮೀಪದ ಹಿರೇಮುಕರ್ತನಾಳ ಗ್ರಾಮದಲ್ಲಿ ಘಟನೆ ಜರುಗಿದ್ದು ಗಾಯಗೊಂಡ ಬಾಲಕರಿಬ್ಬರು ಅದೇ ಗ್ರಾಮದ ಎರಡು ವರ್ಷದ ಮನ್ವೀತ್ ಹಾಗೂ ಗಣೇಶ ಎಂದು ಗುರುತಿಸಲಾಗಿದೆ ,…
ದೊಡ್ಡನಗೌಡ ಪಾಟೀಲ್ ರ ವಿರುದ್ದ ದೂರು ದಾಖಲು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕುಷ್ಟಗಿ ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹುಲಿಯಾಪುರ ಗ್ರಾಮದ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರ ವಿರುದ್ದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಚುನಾವಣೆ ಅಧಿಕಾರಿಗಳು ಪ್ರಕರಣ…
ಕ್ಷೇತ್ರ ಅಭಿವೃದ್ಧಿಗೆ ಮತದಾನದ ಮೂಲಕ ನನಗೆ ಕೂಲಿ ನೀಡಿ,:- ಅಮರೇಗೌಡ ಪಾಟೀಲ್ ಬಯ್ಯಾಪುರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ನಾನು ವಿರೋಧ ಪಕ್ಷದಲ್ಲಿದ್ದರೂ ಕೂಡ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಅನುದಾನಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೇನೆ ಅದರ ಪ್ರತಿಫಲವಾಗಿ ಮತದಾರರು ನನಗೆ ಮತದಾನದ ಮೂಲಕ ಕೂಲಿ ನೀಡಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.…
ತಾವರಗೇರಾ: ನೂತನ ಎಸ್ ಬಿ ಐ ಗ್ರಾಹಕರ ಸೇವಾ ಕೇಂದ್ರ ಉದ್ಘಾಟನೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಅಯ್ಯನಗೌಡರ್ ಕಾಂಪ್ಲೆಕ್ಸ್ ನ ರಕ್ಷಿತಾ ಮೊಬೈಲ್ಸ್ ಅಂಗಡಿ ಹತ್ತಿರ ನೂತನ ಎಸ್ ಬಿ ಐ ಗ್ರಾಹಕರ ಸೇವಾ ಕೇಂದ್ರವನ್ನು ಸ್ಥಳೀಯ ಎಸ್ ಬಿ ಐ ವ್ಯವಸ್ಥಾಪಕರಾದ ಮಹಮ್ಮದ್ ಖಾದ್ರಿ ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರ…
ತಾವರಗೇರಾ:- ರಸ್ತೆ ಅಪಘಾತ ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮುದುಗಲ್ ರಸ್ತೆಯ ಗೊಲ್ಲರಹಳ್ಳಿ ಹತ್ತಿರ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟ ಘಟನೆ ಜರುಗಿದೆ. ಮೃತ ವ್ಯಕ್ತಿಯು ಯಾರೆಂದು ಇದುವರೆಗೆ ಪತ್ತೆಯಾಗಿರುವುದಿಲ್ಲ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಲ್ಲಿ ಮುದುಗಲ್ ಠಾಣೆಯ ಪಿಎಸ್ ಐ…
ಕಳ್ಳಭಟ್ಟಿ ಮಾರಾಟ ವ್ಯಕ್ತಿ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕಡೆ ಕೊಪ್ಪ ತಾಂಡಾ ದಲ್ಲಿ ನಡೆದಿದೆ. ಬಂದಿತ ವ್ಯಕ್ತಿಯನ್ನು ಅದೇ ತಾಂಡಾದ ಕುಬೇರಪ್ಪ ಶಿವಪ್ಪ ಪವಾರ ಎಂದು ಗುರುತಿಸಲಾಗಿದೆ, ಆರೋಪಿತನು ಸಾರ್ವಜನಿಕ…
ಗಂಗಾವತಿಯಿಂದ ಕಾಂಗ್ರೆಸ್ ಅಭ್ಯರ್ಥಿ,, ಇಕ್ಬಾಲ್ ಅನ್ಸಾರಿ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಚುನಾವಣಾ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ, ಚುನಾವಣಾ ಕಣ ರಂಗೇರಿದೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ನಾಲ್ಕು ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿದ್ದು ತೀವ್ರ ಕುತೂಹಲ ಕೆರಳಿಸಿದ ಗಂಗಾವತಿಯ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ…