Thursday , July 18 2024

Recent Posts

ತಾವರಗೇರಾ:- ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ವೀಕ್ಷಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡುವ ದೃಶ್ಯವನ್ನು ಸ್ಥಳೀಯ ಪಟ್ಟಣ ಪಂಚಾಯತಿಯವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಮಹಿಳೆಯರು ನೇರಪ್ರಸಾರದ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ನಬಿಸಾಬ್ ಖುದಾನ್ನವರ್ ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಪಟ್ಟಣದ‌ ಮೂರು ಸ್ಥಳಗಳಲ್ಲಿ ಎಲ್ಇಡಿ ಪರದೆ ಮೂಲಕ …

Read More »

ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ನಬಿ ಸಾಬ್

ನಾಗರಾಜ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು. ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳಿಗೆ, ಅ.30 …

Read More »

ತಾವರಗೇರಾ: ವಿಎಸ್ ಎಸ್ ಎನ್ ಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ವಿಎಸ್ ಎಸ್ ಎನ್ ಗೆ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಪ್ಪ ಅಯ್ಯಪ್ಪ ಚಿಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗುರುಮುರ್ತಯ್ಯ ಚೆನ್ನಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪರಸಪ್ಪ ಹೊಸಮನಿ ತಿಳಿಸಿದ್ದಾರೆ. ಈ ಹಿಂದೆ ವಿಎಸ್ಎಸ್ ಎನ್ ನ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯು ಬಾರಿ ಬಿರುಸಿನಿಂದ ಕೂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಯಾರಾಗುತ್ತಾರೆಂಬ ಬಾರಿ ಕುತೂಹಲಕ್ಕೆ ಇಂದು ತೆರೆ …

Read More »
error: Content is protected !!