ಬಸ್ ನಿಲ್ದಾಣದಲ್ಲಿ ಶಿಕ್ಷಕನ ಸಾವು…

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸ್ಥಳೀಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಶಿಕ್ಷಕರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ಮೂಲದ ಕರಿಯಪ್ಪ ನಾಯಕ್ ಎಂಬುವ ಶಿಕ್ಷಕರೊಬ್ಬರು ಕಳೆದ 6ವರ್ಷಗಳಿಂದ ಸಮೀಪದ ಚಿಕ್ಕ ಲೆಕ್ಕಿಹಾಳ

Nagaraj M Nagaraj M

ತಾವರಗೇರಾ: ತಾಯಿಯನ್ನು ಕೊಲೆ ಮಾಡಿದ, ಸೇಡು ತೀರಿಸಿಕೊಂಡ ಮಗ…!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಆಸ್ತಿಗೋಸ್ಕರ ತಾಯಿಯನ್ನು ಕೊಲೆ ಮಾಡಿದ ದ್ವೇಷದ ಹಿನ್ನೆಲೆಯಲ್ಲಿ ತನ್ನ ಸಂಭಂದಿಕನನ್ನು ಕೊಲೆ ಮಾಡಿ ಮುಚ್ಚಿ ಹಾಕಿದ್ದು, ಈ  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಸತ್ಯಾಂಶ ಹೊರ ತರುವಲ್ಲಿ ಯಶಸ್ವಿಯಾದ ಘಟನೆ ತಾವರಗೇರಾ

N Shameed N Shameed

ರಸ್ತೆ ಅಪಘಾತ ಸಂಸದ ಸಂಗಣ್ಣ ಕರಡಿ ಸಹೋದರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ಟಣಕನಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಮೃತ ಪಟ್ಟ ಘಟನೆ ಜರುಗಿದೆ. ಮೃತ ಬಸಣ್ಣ ಕರಡಿ ಅವರು ಕೊಪ್ಪಳ ದಿಂದ ಸ್ವಗ್ರಾಮವಾದ

N Shameed N Shameed

ಎರೆಡು ಬೈಕ್ ನಡುವೆ ಅಪಘಾತ : ಸ್ಥಳದಲ್ಲೇ ಓರ್ವನ ಸಾವು

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಹೊರಭಾಗದಿಂದ ಹಾದು ಹೋಗುವ ತಾವರಗೇರಾ ರಸ್ತೆ ಹತ್ತಿರ ಎರೆಡು ಬೈಕ್ ಡಿಕ್ಕಿ ಒಡೆದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಾವರಗೇರಾ

Nagaraj M Nagaraj M

ತಾವರಗೇರಾ:ಅಂತ್ಯಸಂಸ್ಕಾರಕ್ಕೆ ಬರುತ್ತಿದ್ದ ಯುವಕ, ತಾನೇ ಅಂತ್ಯವಾದ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಹುಲಿಯಾಪುರ ಕೆರೆಯಲ್ಲಿ ಮುಳುಗಿ ಮೃತ ‌ಪಟ್ಟ ಯುವಕನ ಅಂತ್ಯ ಸಂಸ್ಕಾರ ಕ್ಕೆ ಆಗಮಿಸುತ್ತಿದ್ದ ಅವರ ಸಂಬಂಧಿಕ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದಾರುಣ ಘಟನೆ ನಡೆದಿದ್ದು ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು

N Shameed N Shameed

ಮೇ 26ಕ್ಕೆ 101 ಸಾಮೂಹಿಕ ವಿವಾಹ ಮಹೋತ್ಸವ : ಶಿವಪುತ್ರ ಗಾಣಾಧಾಳ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಮೇ 26ರಂದು ಲಿಂಗಸಗೂರು ಪಟ್ಟಣದಲ್ಲಿ 101  ಸಾಮೂಹಿಕ ವಿವಾಹ ಮಹೋತ್ಸವ ಜರುಗಳಿವೆ ಎಂದು ಕರುನಾಡ ವಿಜಯಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪುತ್ರ ಗಾಣಾಧಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ದಿನಾಂಕ 26-05-2022

Nagaraj M Nagaraj M

ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಎತ್ತುಗಳನ್ನು ತೊಳೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು, ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಘಟನೆ ಸಮೀಪದ ಹುಲಿಯಾಪುರ ಕೆರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಸವರಾಜ ನಾಗಪ್ಪ ಮಸ್ಕಿ (25) ನೀರಲೂಟಿ ಗ್ರಾಮದವನಾಗಿದ್ದು

N Shameed N Shameed

ತಾವರಗೇರಾ: ಕನಕದಾಸರ ಪುತ್ಥಳಿ ಅನಾವರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಾಸಂತ ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ‌ ಜೀವನ ರೂಪಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಅವರು ಪಟ್ಟಣದ ಕನಕದಾಸ ವೃತ್ತದಲ್ಲಿ ಕನಕದಾಸರ ಪುತ್ತಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.

N Shameed N Shameed

ತಾವರಗೇರಾ: ಎಗ್ ರೈಸ್ ಅಂಗಡಿಗಳಿಗೆ ಬೆಂಕಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಳೇ ಬಸ್ ನಿಲ್ದಾಣದ ಹತ್ತಿರದಲ್ಲಿರುವ ರಸ್ತೆ ಬದಿಯ ಎಗ್ ರೈಸ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ, ಎರಡು ಅಂಗಡಿಗಳು ಸುಟ್ಟ ಘಟನೆ ನಡೆದಿದ್ದು, ತಕ್ಷಣಕ್ಕೆ ಸಾರ್ವಜನಿಕರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ

N Shameed N Shameed

ಮುದಗಲ್ : ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಮಂಗಳವಾರ   ಬೆಳಗ್ಗೆ 9.30 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲ ವ್ಯತ್ಯಯವಾಗಲಿದೆ ಎಂದು ಜೇಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುದುಗಲ್ ಪಟ್ಟಣದ 110/33/11 ಕ ವಿ  ವಿದ್ಯುತ್ ವಿತರಣಾ ಕೇಂದ್ರಲ್ಲಿ 

Nagaraj M Nagaraj M
error: Content is protected !!