Sunday , June 23 2024

Recent Posts

ತಾವರಗೇರಾ: ಇತಿಹಾಸ ಸೃಷ್ಟಿಸಿದ ಮತದಾನ ಬಹಿಷ್ಕಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣೆಯಿಂದ ದೂರ ಉಳಿದ ಘಟನೆ ಇಂದು ನಡೆದ ಚುನಾವಣೆಯಲ್ಲಿ ನಡೆದಿದೆ. ಪಟ್ಟಣದ 18ನೇ ವಾರ್ಡ್ ವ್ಯಾಪ್ತಿಯ 142ನೇ ಮತಗಟ್ಟೆಯ ವಿಠಲಾಪುರ ಗ್ರಾಮದ ಗ್ರಾಮಸ್ಥರು ಚುನಾವಣಾ ಬಹಿಷ್ಕರಿಸಿದ್ದಾರೆ, ಕಳೆದ ವಾರ ಗರ್ಭಿಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಒಗ್ಗಟ್ಟಾಗಿ ನ್ಯಾಯ ಸಿಗುವವರೆಗೂ ನಾವು ಮತದಾನ ಮಾಡುವುದಿಲ್ಲ ಎಂದು ಘೋಷಿಸಿದ್ದರು, ಅದರಂತೆಯೇ ಇಂದು ಕೂಡ ಗ್ರಾಮದ ಯಾರೊಬ್ಬರೂ …

Read More »

ತಾವರಗೇರಾ: ಗರ್ಭಿಣಿ ಸಾವು ನ್ಯಾಯಕ್ಕಾಗಿ ಚುನಾವಣಾ ಬಹಿಷ್ಕಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸಮೀಪದ ವಿಠಲಾಪೂರ ಮತದಾರರು ಇದೇ ದಿ.7 ರಂದು ನಡೆಯುವ ಲೋಕಸಭಾ ಚುನಾವಣಾ ಮತದಾನ ಬಹಿಷ್ಕಾರ ಮಾಡಲಿದ್ದಾರೆ.   ಎಪ್ರಿಲ್ 30 ರಂದು ರಾತ್ರಿ ವಿಠಲಾಪೂರದ ಲಕ್ಷ್ಮೀ ಎಂಬ ಗರ್ಭಿಣಿಯು ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಬಂದಾಗ , ವೈದ್ಯಾಧಿಕಾರಿ ಡಾ.ಕಾವೇರಿ ಯವರ ನಿರ್ಲಕ್ಷ್ಯ ದಿಂದ ಲಕ್ಷ್ಮೀ ಮೃತಪಟ್ಟಿದ್ದಳು, ಅದಕ್ಕೆ ವಿಠಲಾಪೂರದ ರೊಚ್ಚಿಗೆದ್ದ ಸ್ಥಳೀಯ ನೂರಾರು ಜನರು ಆಸ್ಪತ್ರೆ ಮುಂದೆ ಧರಣಿ ಹೂಡಿ , …

Read More »

ತಾವರಗೇರಾ:- ಲೋಕಸಭೆ ಚುನಾವಣೆ, ಅರೆ ಮಿಲಟರಿ ಪಡೆ ಪಥಸಂಚಲನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಿಪಿಐ ಯಶ್ವಂತ್ ಬಿಸನಳ್ಳಿ ಹೇಳಿದರು. ಅವರು ಪಟ್ಟಣದಲ್ಲಿ ಶುಕ್ರವಾರದಂದು ನಡೆದ ಅರೆ ಮಿಲಿಟರಿ ಪಡೆಯ ಪಥಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದರು ನಂತರ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಸುಜಾತ ನಾಯಕ್, ಪಟ್ಟಣ ಪಂಚಾಯತಿಯ ಸಿಬ್ಬಂದಿಗಳಾದ ಶಾಮೂರ್ತಿ ಕಟ್ಟಿಮನಿ, …

Read More »
error: Content is protected !!