ಕರೋನ ಜಾಗೃತಿಗಾಗಿ ಜಿಲ್ಲಾಧಿಕಾರಿಗಳ ಭೇಟಿ
ತಾವರಗೇರಾ : ಪಟ್ಟಣಕ್ಕೆ ಬುದುವಾರ ಕರೋನ ಜಾಗೃತಿಗಾಗಿ 6 ಮತ್ತು 7ನೇ ವಾರ್ಡ್ ನಲ್ಲಿ ಲಸಿಕೆ ಹಾಕಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಸುರೊಳಕರ ವಿಕಾಸ್ ಕಿಶೋರ್ ಜನರಲ್ಲಿ ತಿಳಿ ಹೇಳಿದರು. ನಂತರ ಅವರಿಗೆ ತಾವರಗೇರಾ 5ನೇ ವಾರ್ಡ್ ನಿವಾಸಿಗಳು ಮೂಲಭೂತ ಸೌಕರ್ಯವಾದ ಶೌಚಾಲಯ ಹಾಗೂ ಇನ್ನಿತರ…
ಮುದಗಲ್ : ಅಕ್ರಮ ಕಳ್ಳಬಟ್ಟಿ ಮಾರಾಟ ಅಬಕಾರಿ ಪೊಲೀಸರ ದಾಳಿ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ಬಯ್ಯಾಪುರ ತಾಂಡದಲ್ಲಿ ಅಬಕಾರಿ ಪೊಲೀಸರು ದಾಳಿ ನೆಡಸಿ 8 ಲೀಟರ್ ಕಳ್ಳಬಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.ಬಯ್ಯಾಪುರ ತಾಂಡದಲ್ಲಿ ಶನಿವಾರ ರುಕ್ಮವ್ವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 8 ಲೀಟರ್…
ಶಿಕ್ಷಕರ ಸಮಸ್ಯೆ ಹಾಗೂ ನೇಮಕಾತಿ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಬಯ್ಯಾಪೂರ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರದ ಗಮನ ಸೆಳೆದ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ. ಪ್ರಾಥಮಿಕ ಶಾಲೆ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಕರ ನೇಮಕಾತಿಯ…
ಮುದಗಲ್ ಪಟ್ಟಣಕ್ಕೆ ಮಂಜೂರಾಗುತ್ತಾ ಬಸ್ ಡಿಪೋ…?
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ವಿಧಾನಸೌದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುದುಗಲ್ ಪಟ್ಟಣದಲ್ಲಿ ನೂತನ ಬಸ್ ಡಿಫೋ ಮಂಜೂರು ಮಾಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು ಮುದಗಲ್ ಪಟ್ಟಣ ಕೇಂದ್ರವಾಗಿರುವುದರಿಂದ ನಿಯಮಗಳ…
ಮುದಗಲ್ : ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ..
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮುದುಗಲ್ ಪಟ್ಟಣದ 110/33/11 ಕೆ ವಿ …
ಬೈಕ್ ಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಬೇಕರಿ ಮಾಲಿಕ ಸಾವು…!
ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಸ್ಥಳೀಯ ಲಕ್ಷ್ಮಿ ಕ್ಯಾಂಪ್ ನ ತಾಯಮ್ಮ ಗುಡಿ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತ ಪಟ್ಟ ಯುವಕನನ್ನು ಬೃಂದಾವನ ಹೋಟೆಲ್ ಪಕ್ಕದ ಎಸ್…
ತಾವರಗೇರಾ: ಇಸ್ಪಿಟ್ ಜೂಜಾಟ 5 ಜನರ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಹೊರವಲಯದ ಶ್ರೀ ಸುಂಕಲೇಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 05 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಸೋಮವಾರ ಜರುಗಿದೆ. ಕುಷ್ಟಗಿ ಸಿಪಿಐ ನಿಂಗಪ್ಪ ಸಿಬ್ಬಂದಿ ಸಮೇತ…
ತಾವರಗೇರಾ: ಮುಖ್ಯ ಶಿಕ್ಷಕ ಹೃದಯಾಘಾತದಿಂದ ನಿಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನಂದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ದಾಸರ (54) ಭಾನುವಾರದಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ. ಹಲವಾರು ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದು ಸಾರ್ವಜನಿಕರ ಹಾಗೂ…
ಮುದಗಲ್ : ರಸ್ತೆ ಅಪಘಾತ ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಜಾನತಪುರಾ ಸಮೀಪದಲ್ಲಿ ದ್ವಿಚಕ್ರ ಆಯಾತಪ್ಪಿ ಬಿದ್ದು ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮುದಗಲ್ ನಿಂದ ಜಾನತಪುರದ ಕಡೆಗೆ ಬರುವ ದ್ವಿಚಕ್ರವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ …
ತಾವರಗೇರಾ: ರಾಯನಕೆರೆ ದುರಸ್ತಿಗಾಗಿ 1 ಕೋಟಿ ರೂ ಮಂಜೂರಾತಿಗೆ ಮನವಿ, ಶಾಸಕ ಬಯ್ಯಾಪೂರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ರಾಯನಕೆರೆಯ ಶಾಶ್ವತ ದುರಸ್ತಿಗಾಗಿ ಬೇಸಿಗೆ ಆರಂಭ ಕ್ಕೂ ಮುಂಚೆ 1 ಕೋಟಿ ರೂಪಾಯಿ ಮಂಜೂರು ಮಾಡಿಸುವದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಶನಿವಾರದಂದು ಇಲ್ಲಿಯ ರಾಯನಕೆರೆಯ ಹೊಡ್ಡಿನ, ಬೊಂಗಾ ಬಿದ್ದ…