ಶೀಲಾ ಜಿಲ್ಲೆಗೆ ಮಾದರಿ ಮುಖ್ಯೋಪಾಧ್ಯಾಯಿನಿ : ಕನಕಪ್ಪ
ನಾಗರಾಜ ಎಸ್ ಮಡಿವಾಳರ ಮುದಗಲ್ : ಸಮೀಪದ ಬನ್ನಿಗೋಳ ಗ್ರಾಮದ ಸರಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ಶೀಲಾ ಬಿಜಿ ರವರು ಜಿಲ್ಲೆಗೆ ಮಾದರಿ ಮುಖ್ಯಶಿಕ್ಷಕಿಯಾಗಿದ್ದಾರೆ ಎಂದು ಶಿಕ್ಷಕ ಕನಕಪ್ಪ ಹೇಳಿದರು. ಮಂಗಳವಾರ ಬನ್ನಿಗೋಳ ಪ್ರೌಢ ಶಾಲೆಯಲ್ಲಿ ನಡೆದ ಗುರುವಂದನಾ ಹಾಗೂ ವರ್ಗಾವಣೆಗೊಂಡ…
ತಾವರಗೇರಾ:- ಸಂಭ್ರಮದ ಹಾಲುಗಂಬ ಸ್ಫರ್ಧೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ವಿಜಯದಶಮಿ ಹಬ್ಬದ ಅಂಗವಾಗಿ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಹಾಲುಗಂಬ ಏರುವ ಸ್ಪರ್ಧೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಯಾದವ ಸಮಾಜದ ವತಿಯಿಂದ ನಡೆಯುವ ಸ್ಫರ್ಧೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದು…
ತಾವರಗೇರಾ:- ನಾದಿರ ಪಾಷಾ ಮುಲ್ಲಾ, ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಮುಸ್ಲಿಂ ಸಮಾಜದ ಮುಖಂಡರಾದ ಸಯ್ಯದ್ ನಾದಿರಪಾಷಾ ಮುಲ್ಲಾ ಅವರು ಅನಾರೋಗ್ಯ ದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಶಾಸಕರಾದ ದೊಡ್ಡನಗೌಡ ಪಾಟೀಲ, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ , ಮಾಜಿ ಶಾಸಕ ಹಸನಸಾಬ ದೋಟಿಹಾಳ,…
ಬಸ್ ಪಲ್ಟಿ ಹಲವು ಜನರಿಗೆ ತೀವ್ರ ಗಾಯ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ದೋಟಿಹಾಳ ದಿಂದ ಮಂಗಳೂರಿಗೆ ಹೊರಟಿದ್ದ ಬಸ್ ವೊಂದು ಪಲ್ಟಿಯಾಗಿ, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯವಾದ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರು ಡಿಪೋ ಬಸ್ ದೋಟಿಹಾಳ ದಿಂದ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಲೂಕಿನ…
ತಾವರಗೇರಾ:- ಕ್ರೈಂ ಪಿಎಸ್ಐ ಮಲ್ಲಪ್ಪ ವಜ್ರದ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಯ ಎಎಸ್ ಐ ಆಗಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಮಲ್ಲಪ್ಪ ವಜ್ರದ ಅವರು ಸ್ಥಳೀಯ ಠಾಣೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಪರಾಧಿ ವಿಭಾಗದ ಪಿಎಸ್ ಐ ಆಗಿ ನೇಮಕಗೊಂಡಿದ್ದಾರೆ.…
ತಾವರಗೇರಾ: ಹುಟ್ಟುಹಬ್ಬದ ಅಂಗವಾಗಿ ಹಾಲು, ಹಣ್ಣು ವಿತರಣೆ ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಂಗ್ರೆಸ್ ಯುವ ಮುಖಂಡರಾದ ಮಿಥುನ್ ರೈ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಮುಖಂಡ ಅಮರೇಶ ಕುಂಬಾರ ಹಾಗೂ ಫಯಾಜ್ ಬನ್ನು ಸ್ಥಳೀಯ ಮೌಲಾನ ಆಜಾದ ವಸತಿ ಶಾಲಾ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್…
ತಾವರಗೇರಾ: ಬೈಕ್ ಗೆ ಕಾರ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಮದುವೆ ಗಾಗಿ ಕಲ್ಯಾಣ ಮಂಟಪ ನೋಡಲು ಬಂದಿದ್ದ ಯುವಕನೊಬ್ಬ ಕಾರು ಡಿಕ್ಕಿ ಯಿಂದಾಗಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆಯೊಂದು ಸಮೀಪದ ಹುಲಿಹೈದರ ಹತ್ತಿರ ನಡೆದಿದೆ. ಮೃತ ಯುವಕನನ್ನು ಕನಕಗಿರಿ ತಾಲೂಕಿನ ಹನುಮನಾಳ ಗ್ರಾಮದ ಹನುಮನಗೌಡ…
ಸಾವಿನಲ್ಲೂ ಒಂದಾದ, ಗಂಡ, ಹೆಂಡತಿ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ರಾತ್ರಿ ಗಂಡ ನಿಧನ ಹೊಂದಿದ ಬೆನ್ನಲ್ಲೇ ಬೆಳಗಿನ ಜಾವ ಹೆಂಡತಿ ಕೂಡ ಸಾವನ್ನಪ್ಪಿದ್ದು , ಸಾವಿನಲ್ಲು ಸಾರ್ಥಕತೆ ಮೆರೆದು ಗಂಡ ಹೆಂಡತಿಯ ಅಂತ್ಯಕ್ರಿಯೆಯು ಒಟ್ಟಿಗೆ ನಡೆಯುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬುತ್ತಿಬಸವೇಶ್ವರ ನಗರದ…
ಮುದಗಲ್ : ಮಲ್ಲಿಕಾರ್ಜುನ ಸ್ಟುಡಿಯೋ ಆಪ್ ಬಿಡುಗಡೆ
ಮುದಗಲ್ : ಪಟ್ಟಣದ ಶ್ರೀ ಮಲ್ಲಿಕಾರ್ಜುನ ಫೋಟೋ ಸ್ಟುಡಿಯೋ ಆಪ್ ಬಿಡುಗಡೆ ಮಾಡಲಾಯಿತು. ರವಿವಾರ ಪಟ್ಟಣದ ಭಾರತ್ ಕಲ್ಯಾಣ ಮಂಟಪದಲ್ಲಿ ನಡೆದ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಶ್ರೀ ಮಹಾಂತ ಸ್ವಾಮೀಜಿ ರವರು ಮಲ್ಲಿಕಾರ್ಜುನ ಸ್ಟುಡಿಯೋ ಹಾಗೂ ಭಾರತ್ ಕಲ್ಯಾಣ ಮಂಟಪ ಇವರ…
ಜಾಲಿಹಾಳ ವ್ಯಕ್ತಿಯ ಕೊಲೆ,, ಆರೋಪಿಗಳ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಇತ್ತೀಚೆಗೆ ಹಲ್ಲೆ ನಡೆಸಿ ಯುವಕನು ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅದೇ…